ಶಾಸಕರು ತಮ್ಮ ಕ್ಷೇತ್ರದ ಮತದಾರರಿಗೆ ರಜನಿಕಾಂತ್ ಅಭಿನಯದ ಕಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ಖಂಡನೀಯ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಓಲೈಕೆಗಾಗಿ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಕೇತ್ರದ ಜನರಿಗೆ ನಾನು ಟಿಕೆಟ್ ವಿತರಣೆ ಮಾಡಿದ್ದೇನೆ ಎನ್ನುವ ಶಾಸಕರ