ಶಾಸಕರು ಜೂನ್ 30 ರೊಳಗೆ ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ. ನಾನು ಲೋಕಾಯುಕ್ತರಾಗಿ ಒಂದುವರೆ ತಿಂಗಳುಗಳು ಕಳೆದಿವೆ. ನನ್ನ ಅಧಿಕಾರದ ವ್ಯಾಪ್ತಿಯಲ್ಲಿ ಮಾಡಲು ತುಂಬಾ ಕೆಲಸವಿದೆ. ಹೆಚ್ಚಿನ ಅಧಿಕಾರ ಬೇಕಾದಲ್ಲಿ ರಾಜ್ಯ ಸರಕಾರಕ್ಕೆ ಪತ್ರ ಬರೆದು ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಎಲ್ಲಾ ಶಾಸಕರು ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆಸ್ತಿ ವಿವರ ಸಲ್ಲಿಸುವಲ್ಲಿ ವಿಫಲವಾದ