ಬೆಂಗಳೂರು: ನಿಗಮ, ಮಂಡಳಿ ಅಧ್ಯಕ್ಷತೆ ಕುರಿತಂತೆ ಯಾವುದೇ ಶಾಸಕರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.