ನಂಜನಗೂಡು ಉಪಚುನಾವಣೆಗೆ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹಣದ ಹೊಳೆಯೇ ಹರಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದಾರೆ.