ಬೆಂಗಳೂರು : ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.