ಬೃಹತ್ ರಕ್ತದಾನ ಶಿಬಿರದಲ್ಲಿ ದಾಖಲೆ ಪ್ರಮಾಣದಲ್ಲಿ ರಕ್ತದಾನಿಗಳು ರಕ್ತದಾನ ಮಾಡಿದ ಹಿನ್ನಲೆಯಲ್ಲಿ ಶಾಸಕ ಆಯೋಜಕರೊಡನೆ ಕುಣಿದು ಕುಪ್ಪಳಿಸಿದ್ರು.