ಬೆಂಗಳೂರು : ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಭದ್ರಾವತಿ ಶಾಸಕ ಸಂಗಮೇಶ್ ಬೆಂಬಲಿಗರು ಬುಧವಾರ (ಇಂದು) ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 10 ಅಥವಾ 12ರಂದು ವಿಸ್ತರಣೆಯಾಗುವುದು ಖಚಿತವಾಗಿದೆ. ಹಾಗೇ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪೈಪೋಟಿ ಮುಂದುವರೆದಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಆಯ್ಕೆಯಾಗಿರುವ ಏಕೈಕ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ