ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗನಿಂದ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗನ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಸಕ ಸತೀಶ್ ಬೆಂಬಲಿಗ ಆಸೀಪ್ ಮುಲ್ಲಾ ಮೇಲೆ ಹೆಬ್ಬಾಳಕರ್ ರ ಬೆಂಬಲಿಗ ತೌಶೀಪ್ ಫಣಿಬಂಧ ಎಂಬಾತನೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದು, ಸಂಜೆ ಅದೇ ಗ್ರಾಮದ ಬೇರೊಬ್ಬರ ಶವಸಂಸ್ಕಾರಕ್ಕೆ ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಆಗ