ಪ್ರಧಾನಿ ನರೇಂದ್ರಮೋದಿ ವಿರುದ್ಧ ಜನರನ್ನು ಎತ್ತಿಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕರೆ ನೀಡಿದ್ದ ಇಂದಿನ ಭಾರತ್ ಬಂದ್ ವಿಫಲವಾಗಿದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ. ಬಿಜೆಪಿಕ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ, ಎಡ ಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ ವಿಫಲವಾಗಿದೆ. ಮೋದಿ ಅವರ ವಿರುದ್ಧ ಷಡ್ಯಂತ್ರ ಮಾಡಿದ್ದ ಎಡ ಪಕ್ಷಗಳಿಗೆ ದೇಶದ ಜನ ಬಂದ್ ವಿಫಲಗೊಳಿಸುವ ಮೂಲಕ ತಕ್ಕ