ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುಖಂಡ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷದ ವಿರುದ್ಧ ಗರಂ ಆಗಿದ್ದಾರೆ. ಶಾಸಕಿ ಸೌಮ್ಯ ರೆಡ್ಡಿ ಈ ಕುರಿತಾದ ತಮ್ಮ ಅಸಮಾಧಾನವನ್ನು ಪತ್ರದಲ್ಲಿ ಬರೆದು ಆ ಪತ್ರವನ್ನು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದವರಿಗೆ ಸ್ವಲ್ಪ ಹಿಂದೇಟು ಆಗುವುದು ಖಂಡಿತ ಅದು ರಾಜಕೀಯದ ಒಂದು ಭಾಗ. ಆದ್ರೆ