ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ತನಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ಜನಾರ್ಧನ ರೆಡ್ಡಿ ಎಂದು ದೂರಿರುವ ಮಾಜಿ ಶಾಸಕ ತಿಪ್ಪೇಸ್ವಾಮಿ, ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡ್ತಾ ಇದಾರೆ.ಜಗತ್ತಿಗೆ ಗೊತ್ತಿರುವ ವಿಷಯ ಮೊಳಕಾಲ್ಮೂರಲ್ಲಿ ಕುಳಿತು ಜನಾರ್ಧನ