ನನ್ನ ಹತ್ಯೆಗೆ ಕಂಪ್ಲಿ ಶಾಸಕ ಸುರೇಶ ಬಾಬು ಸುಪಾರಿ ನೀಡಿದ್ದಾರೆ ಎಂದು ಉದ್ಯಮಿ ಟಪಾಲ್ ಗಣೇಶ್ ಆರೋಪಿಸಿದ್ದಾರೆ. ಶಾಸಕ ಸುರೇಶ್ ಬಾಬು ಕಡೆಯವರೇ ನನ್ನ ಹತ್ಯೆಗೆ ಸುಪಾರಿ ನೀಡಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಗಣಿಗಾರಿಕೆ ಕುರಿತಂತೆ ನನ್ನ ವಿರುದ್ಧ ಶಾಸಕ ಸುರೇಶ್ ದ್ವೇಷ ಸಾಧಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ 2009ರಲ್ಲೂ ನನ್ನ ಮೇಲೆ ಹತ್ಯೆಯ ಯತ್ನ ನಡೆದಿದೆ. ಸರಕಾರ ಪ್ರಕರಣವನ್ನು ಕೂಡಲೇ ತನಿಖೆಗೆ ವಹಿಸಬೇಕು. ತನಿಖೆಗೆ ವಹಿಸಿದರೆ