ಚಿತ್ರದುರ್ಗದ BJP ಶಾಸಕ J.H.ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ಗೆ ಬೀಳಿಸುವ ಯತ್ನ ನಡೆದಿದೆ. ವಿಡಿಯೋ ಕಾಲ್ ಮಾಡಿ ಶಾಸಕರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿದ್ದು, ತಕ್ಷಣ ಮೊಬೈಲ್ ಪಕ್ಕಕ್ಕೆ ಇಟ್ಟಿರುವುದಾಗಿ J.H. ತಿಪ್ಪಾರೆಡ್ಡಿ ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಚಿತ್ರದುರ್ಗ ಸೈಬರ್ ಠಾಣೆಗೆ BJP ಶಾಸಕ ತಿಪ್ಪಾರೆಡ್ಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊದಲಿಗೆ BJP ಶಾಸಕ ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್ ಒಂದು ಬಂದಿದೆ. ಅದನ್ನು ರಿಸೀವ್ ಮಾಡುತ್ತಿದ್ದಂತೆ ಅದರಲ್ಲಿ