ಕಳೆದ ಮೂರ್ನಾಲ್ಕು ದಿನಗಳಿಂದ ಯಾರ ಕೈಗೂ ಸಿಗದಿದ್ದ ಕಲಬುರ್ಗಿ ಜಿಲ್ಲೆ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಮುಂಬೈಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.ಮಹಾರಾಷ್ಟ್ರದ ಪೌರಾದೇವಿ ಕ್ಷೇತ್ರದಲ್ಲಿ ಬಂಜಾರ ಸಮುದಾಯದ ಧರ್ಮಗುರು ರಾಮರಾವ್ ಮಹಾರಾಜ್ ಅವರ ಆಶೀರ್ವಾದ ಪಡೆದ ನಂತರ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ. ಅಪರೇಷನ್ ಕಮಲ ಎಂದೇನು ಇಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲಿನ ಬೇಜಾರಿನಿಂದ ಉಮೇಶ್ ಜಾಧವ್ ಈ ರೀತಿ ಮಾಡುತ್ತಿದ್ದಾರೆ ಎಂದು