ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದಿದ್ದ.ಜೈಲು ಪಾಲಾಗಿದ್ದ ಪ್ರಶಾಂತ್ ನನ್ನ ಲೋಕಾಯುಕ್ತ ಅಧಿಕಾರಿಗಳ ಕಸ್ಟಡಿಗೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.ಮತ್ತೊಂದು ಕಡೆ ವಿರೂಪಾಕ್ಷಪ್ಪ ಕೂಡ ಇಂದು ವಿಚಾರಣೆಗೆ ಹಾಜರಾಗಿದ್ರು.ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕ್ರೆಸೆಂಟ್ ರಸ್ತೆಯಲ್ಲಿರುವ ತನ್ನ ಕಚೇರಿಯಲ್ಲಿ ಕಮಿಷನ್ ಹಣ ಪಡಿತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ.ಕಚೇರಿಯಲ್ಲಿ 2 ಕೋಟಿ 2 ಲಕ್ಷ ನಗದು ಹಣ ಪತ್ತೆಯಾಗಿತ್ತು.ಸಂಜಯನಗರ ಮನೆಯಲ್ಲಿ ಶೋಧ ನಡೆಸಿದ