ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ, ದಂಪತಿ ಸಮೇತ ಬಾಗಿನ ಅರ್ಪಿಸಿದರು.ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ದಂಪತಿ ಸಮೇತ ಬಾಗಿನ ಅರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ನಿರಂಜನಕುಮಾರ್, ವರುಣನ ಕೃಪೆಯಿಂದ ತಾಲೂಕಿನ ಹಲವು ಕೆರೆಗಳು ತುಂಬ್ಬಿದ್ದು, ರೈತಾಪಿವರ್ಗದಲ್ಲಿ ಹರ್ಷ ಮೂಡಿಸಿದೆ ಎಂದರು.ಗುಂಡ್ಲುಪೇಟೆ ತಾಲೂಕಿನ ಬಹುತೇಕ ರೈತರು ಮಳೆಯನ್ನೆ ಆಶ್ರಯಿಸಿದ್ದು, ಕಳೆದ ಹತ್ತು ವರ್ಷಗಳಿಂದ ಬರಗಿ ಸೇರಿದಂತೆ