ದಿನೇಶ್ ಗುಂಡುರಾವ್ ಹೇಳಿಕೆಗೆ ಅಥಣಿ ಶಾಸಕ ತಿರುಗೇಟು ನೀಡಿದ್ದಾರೆ.ಪಕ್ಷ ತೊರೆಯುವವರು ಬೆನ್ನಿಗೆ ಚೂರಿ ಹಾಕಬಾರದು. ಸರ್ಕಾರದ ಸ್ಥಿತಿ ಡೋಲಾಯಮಾನ ಆಗುವ ಹಾಗೆ ನಡೆದುಕೊಳ್ಳಬಾರದು ಎಂದಿದ್ದ ದಿನೇಶ್ ಗುಂಡುರಾವ್ ಹೇಳಿಕೆಗೆ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ತಿರುಗೇಟು ನೀಡಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ ಹೇಳಿಕೆ ನೀಡಿದ್ದು, ಬೆನ್ನಿಗೆ ಚೂರಿ ಯಾರೂ ಹಾಕುತ್ತಿಲ್ಲ ಎಲ್ಲರೂ ಪಕ್ಷದಲ್ಲಿ ಇದ್ದೇವೆ. ನಮ್ಮ ಕೆಲಸಗಳಿಗಾಗಿ ಹಠ ಮಾಡಿದ್ದೇವೆ. ನನ್ನ ಗೆಲುವಿಗೆ ಕ್ಷೇತ್ರದ ಸಮಸ್ತ ನಾಗರೀಕರು,