ಬೆಂಗಳೂರು : ಮಾಜಿ ಸಿಎಂ ಸಿದ್ಧರಾಮಯ್ಯ ಬಳಿ ಕೈ ಶಾಸಕರು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾತ್ರಿ ರೆಸಾರ್ಟ್ ನಲ್ಲಿ ಸಿದ್ಧರಾಮಯ್ಯ ಬಳಿ 20 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿಗಳನ್ನು ಬದಲಾಯಿಸಬೇಕು, ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಜೆಡಿಎಸ್ ಶಾಸಕರಿಗೆ ಮಾತ್ರ ಆದ್ಯತೆ ನೀಡುತ್ತಾರೆ. 80 ಸ್ಥಾನ ಗೆದ್ದ ಕಾಂಗ್ರೆಸ್ ಶಾಸಕರಿಗೆ ಯಾವುದೇ ಬೆಲೆ ಇಲ್ಲವಾಗಿದೆ. ತಮ್ಮ