ಬೆಂಗಳೂರು : ಅಪರೇಷನ್ ಕಮಲದ ಭಯಕ್ಕೆ ಈಗಲ್ಟನ್ ರೆಸಾರ್ಟ್ ನಲ್ಲಿ ಇರಿಸಲಾದ ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ ನಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ. ಬಳ್ಳಾರಿ ಜಿಲ್ಲೆಯ ವಿಚಾರ ಚರ್ಚೆಯ ವೇಳೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ನಡುವೆ ಗಲಾಟೆ ನಡೆದಿದ್ದು, ಆ ವೇಳೆ ಅವರು ಕೈಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಕೈ ಶಾಸಕರ ಮಧ್ಯೆ ನಡೆದ ಗಲಾಟೆಯ ಕುರಿತು ಪ್ರತಿಕ್ರಿಯಿಸಿದ