ಬೆಂಗಳೂರು: ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗಾಗಿ ಬೆಂಗಳೂರಿನ ಶಾಸಕ, ಸಂಸದರ ಅಭಿಪ್ರಾಯ ಸಂಗ್ರಹಕ್ಕಾಗಿ ಇಂದು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.