ಬೆಂಗಳೂರು: ಕಳೆದ ವರ್ಷದ ಆರ್ಥಿಕ ವಿವರ ಸಲ್ಲಿಸದ ಎಂಟು ಮಂದಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.