ಹಲಸು ತಿಂದರೆ ಏಡ್ಸ್ ಬರುವುದಿಲ್ಲ ಎಂದ ಶಾಸಕರಾರು? ಉಡುಪಿ: ಹಲಸು ತಿಂದರೆ ಮಾರಕ ಏಡ್ಸ್ ನಂತಹ ಖಾಯಿಲೆಗಳು ಬರುವುದಿಲ್ಲ. ಹೀಗಂತ ವೈದ್ಯರು ಹೇಳಿಲ್ಲ. ಈ ಮಾತನ್ನು ಹೇಳಿದವರು ಉಡುಪಿ ಶಾಸಕ ರಘುಪತಿ ಭಟ್ ಎಂದರೆ ನಂಬಲೇಬೇಕು. ವೈದ್ಯ ಲೋಕಕ್ಕೆ ಸವಾಲಾಗಿರುವ ಏಡ್ಸ್ಗೆ ಮದ್ದೇ ಇಲ್ಲ ಎಂದು ಜನರು ಯೋಚಿಸುತ್ತಿದ್ದಾರೆ. ಆದರೆ ಉಡುಪಿ ಶಾಸಕ ಏಡ್ಸ್ಗೆ ಮದ್ದು ಹಲಸಿನ ಹಣ್ಣು ಎಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ನೀಡಿದ್ದಾರೆ. ಉಡುಪಿಯ ಪುಷ್ಪ ಹರಾಜು ಕೇಂದ್ರದಲ್ಲಿ