ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಗೆ ಕಾಂಗ್ರೆಸ್ ಶಾಸಕರೆಲ್ಲ ಗೈರಾಗಿದ್ದಾರೆ. ಜಿಲ್ಲಾ ಮಂತ್ರಿ N.S ಭೋಸರಾಜ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲಾ ಮಂತ್ರಿಗಳ ಪ್ರಥಮ ಸಭೆಗೆ ಜಿಲ್ಲೆಯ 7 ಶಾಸಕರು ಹಾಜರಾಗಿಲ್ಲ.. ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರು ಸೇರಿ ಬಿಜೆಪಿ, ಜೆಡಿಎಸ್ ಶಾಸಕರು ಸಹ ಗೈರಾಗಿದ್ದಾರೆ. ಬೋಸರಾಜು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರಲ್ಲ. ಆದರೂ ಅವರನ್ನು ಮಂತ್ರಿ ಮಾಡಿದ್ದು, ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ