ದೆಹಲಿ ಅಬಕಾರಿ ನೀತಿ ಹಗರಣ ಪ್ರ ಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಚಾರ್ಟೆಡ್ ಅಕೌಂಟೆಂಟ್ನನ್ನು ಕೇಂದ್ರ ತನಿಖಾ ದಳ ಬಂಧಿಸಿದೆ. ತೆಲಂಗಾಣಮುಖ್ಯ ಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, BRSನ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅವರ ಲೆಕ್ಕ ಪರಿಶೋಧಕ ಬುಚ್ಚಿ ಬಾಬು ಗೊರಂಟ್ಲಾನನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಅಬಕಾರಿ ಹಗರಣದಲ್ಲಿ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಬುಚ್ಚಿ ಬಾಬುಗೆಸೂಚಿಸಲಾಗಿತ್ತು. ಆದರೆ ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ