ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿಗೆ ವಿಧಾನಪರಿಷತ್ ಸದಸ್ಯರೊಬ್ಬರು ಸವಾಲ್ ಹಾಕಿದ್ದಾರೆ. ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಶ್ರೀಗಳ ವಿರುದ್ಧ ಗರಂ ಆಗಿದ್ದಾರೆ. ಚಿತ್ರದುರ್ಗದಲ್ಲಿ ರಘು ಆಚಾರ್ ಹೇಳಿಕೆ ನೀಡಿದ್ದು, ನಾನು ರಾಜಕೀಯ ನಿವೃತ್ತಿಯಾಗುತ್ತೇನೆ. ಸ್ವಾಮೀಜಿಗಳು ಮಠ ಬಿಟ್ಟು ಬರವುದಾದರೆ ಬರಲಿ. ಮೂಲಭೂತ ವಾದಿ ಅನ್ನುವುದಾದರೆ ನಾನು ನಿವೃತ್ತಿ ಪಡೆಯುತ್ತೇನೆ. ಸ್ವಾಮೀಜಿ ಏಕೆ ಹೇಳಿದ್ದಾರೆಂದು ಅವರನ್ನು ಕೇಳಿ. ಅವೆಲ್ಲಾ ನನಗೆ ಅರ್ಥವಾಗುವುದಿಲ್ಲ. ನಾನೇನು ಒಂಟಿಯಾಗಿಲ್ಲ. ಉಪ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದ್ದು ಸ್ವಾಮೀಜಿಗಳಾಗಿ ಸರಿಯೋ