ಕೋವಿಡ್ -19 ಟೆಸ್ಟ್ ನಡೆಸದಂತೆ ಜೆಡಿಎಸ್ MLC ಹಾಗೂ ಆತನ ಮಗ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಜನರನ್ನು ಎತ್ತಿಕಟ್ಟಿ ಕಿರಿಕ್ ಮಾಡಲು ಬಂದ ಜೆಡಿಎಸ್ MLC ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಆತನ ಮಗನನ್ನು ಪೊಲೀಸರು ಬಂಧನ ಮಾಡಿದ್ದಾರೆ.ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡರಿಂದ ಕಿರಿಕ್ ನಡೆದಿದ್ದು, ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಘಟನೆ ನಡೆದಿದೆ. ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರ ಕೋವಿಡ್ ಟೆಸ್ಟ್ ನಡೆಯುತ್ತಿತ್ತು. ಅಂಬೇಡ್ಕರ್ ಭವನದ ಬಳಿ ಕೆ.ಟಿ.ಎಸ್ ಮನೆ