ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹಿರಿಯರು ಮತ್ತು ಜೆಡಿಎಸ್ ಮುಖಂಡರ ಜೊತೆ ಮಾತುಕತೆ ಮಾಡುತ್ತಾರೆ. ಆ ನಂತರ ಈ ಮೈತ್ರಿ ಕುರಿತು ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿ, ಇಷ್ಟು ದಿನ ನಾವು ಕಾಂಗ್ರೆಸ್ ಎಂದರೆ ಮಾಸ್ ಬೇಸ್ ಪಕ್ಷ ಎಂಬ ಭ್ರಮೆಯಲ್ಲಿ ಕಾಲ ಕಳೆದಿದ್ದೇವೆ. ಆ ಯೋಚನೆಯಿಂದ ಹೊರಬಂದು ಕೆಡರ್ ಬೇಸ್