ಬೆಂಗಳೂರು: ಪಕ್ಷದ ನಾಯಕರು ಮತ್ತು ಸಿಎಂ ಎಚ್ ಡಿಕೆ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಎಂಎಲ್ ಸಿ ರಘು ಆಚಾರ್ ತೀರ್ಮಾನಿಸಿದ್ದಾರೆ.ಚಿತ್ರದುರ್ಗದವರಾದ ರಘು ಆಚಾರ್ ತಮ್ಮ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಅವರನ್ನು ಭೇಟಿಯಾಗಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿರುವ ರಘು