ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಿಎಂ ಸಿದ್ದರಾಮಯ್ಯ ಸಭೆ ಅಪೂರ್ಣಗೊಂಡಿದೆ. ಇಂದು ಸಂಜೆ ವಿಧಾನಪರಿಷತ್ ಸದಸ್ಯರೊಂದಿಗೆ ಚರ್ಚೆ ನಡೆಸಿದ ಸಿಎಂ, ಸೆಪ್ಟೆಂಬರ್ 19 ರಂದು ಮತ್ತೊಂದು ಸುತ್ತಿನ ಸಭೆ ಕರೆಯುತ್ತೇನೆ.ಆಹೋರಾತ್ರಿ ಧರಣಿಯನ್ನು ಕೈಬಿಡಿ ಎಂದು ಮನವಿ ಮಾಡಿಕೊಂಡರು ಎನ್ನಲಾಗಿದೆ. ಆದರೆ, ಇದಕ್ಕೊಪ್ಪದ ವಿಧಾಪರಿಷತ್ ಸದಸ್ಯರು, ಧರಣಿ ಮುಂದುವರಿಸುವ ಬಿಗಿಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ