ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ವೇಳೆಯಲ್ಲಿ ಗೌರಿ ಲಂಕೇಶ್ ಮನೆ ಸಮೀಪದಲ್ಲಿ ಮೊಬೈಲ್ ಸಿಕ್ಕಿದ್ದು, ತನಿಖೆ ಮಹತ್ವದ ಘಟ್ಟ ತಲುಪಿದೆ ಎನ್ನಲಾಗ್ತಿದೆ. ಗೌರಿ ಲಂಕೇಶ್ ಮನೆಯ ಸಮೀಪದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಅಧಿಕಾರಿಗಳಿಗೆ ಮೊಬೈಲ್ ಪತ್ತೆಯಾಗಿದೆ. 2 ದಿನಗಳ ಬಳಿಕ ಮಳೆಯಲ್ಲಿ ನೆನೆದಿರುವ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಕಾರ್ಡ್ ಲಭ್ಯವಾಗಿಲ್ಲ. ಮಳೆಯಲ್ಲಿ ನೆನೆದಿರುವ ಪರಿಣಾಮ ಸಾಫ್ಟ್ ವೇರ್ ಹಾಳಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಹಂತಕರು