ಪಂಜಾಬ್ ನ ಪಟಿಯಾಲದಲ್ಲಿ ಶಿವಸೇನೆ ಮತ್ತು ಖಲಿಸ್ಥಾನ ಬೆಂಬಲಿಗರ ನಡುವೆ ಶುಕ್ರವಾರ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ತಹಬದಿಗೆ ತರಲು ತಾತ್ಕಾಲಿಕವಾಗಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಂಜಾಬ್ ಗೃಹ ಇಲಾಖೆ ಘೋಷಿಸಿದೆ. ಪಟಿಯಾಲಾದಲ್ಲಿ ಇಂದು ಬೆಳಗ್ಗೆ 9-30ರಿಂದ ರಾತ್ರಿ 9ರವರೆಗೆ ಇಂಟರ್ನೆಟ್ ಸರ್ವೀಸ್ ಸ್ಥಗಿತಗೊಳಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಪಟಿಯಾಲಾದಲ್ಲಿ ಶಿವಸೇನೆ ಮತ್ತು ಖಲಿಸ್ಥಾನ ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಕೂಡಲೇ