ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ವಿದೇಶದಿಂದ ಬಂದಿದ್ದ 119 ಪ್ರಯಾಣಿಕರಿಗೆ ಟೆಸ್ಟ್ ಮಾಡಲಾಗಿತ್ತು. 119 ಪ್ರಯಾಣಿಕರ ಪೈಕಿ ನಾಲ್ವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸದ್ಯ ನಾಲ್ವರು ಸೋಂಕಿತರಿಗೆ ವೈದ್ಯರು ಐಸೋಲೇಷನ್ ಮಾಡಿದ್ದು, ಈ ಮೂಲಕ ವಿದೇಶದಿಂದ ಮರಳಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮತ್ತೆ ಮಹಾಮಾರಿ ಕೊರೋನಾ ಅಲೆ ಬೀಸುತ್ತಿದೆ. ಕಳೆದು ಹೋದ ದಿನಗಳು ಮರುಕಳಿಸುವ ಭೀತಿ ಎದುರಾಗಿದೆ.. ಡಿಸೆಂಬರ್22 ರಂದು