ರೌಡಿ ಶೀಟರ್ ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ನಾಯಕರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಶುರುವಾಗಿದೆ.