ನಂಜನಗೂಡು : ಶೌಚಾಲಯ ಬಳಸಿದ ಎಂಬ ಕಾರಣಕ್ಕೆ ಅಣ್ಣನೇ ತಮ್ಮನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಲ್ಲಹಳ್ಳಿಯಲ್ಲಿ ನಡೆದಿದೆ.ಗ್ರಾಮದ ಗೋವಿಂದನಾಯಕ (36) ಕೊಲೆಯಾದ ವ್ಯಕ್ತಿ. ಈತನ ಸಹೋದರ ರಂಗಸ್ವಾಮಿ ನಾಯಕ (46) ಕೊಲೆ ಮಾಡಿದ ಆರೋಪಿ. ಕೆಲಸಕ್ಕೆ ಹೋಗದೆ ಯಾವಾಗಲೂ ಮನೆಯಲ್ಲಿ ಇರುತ್ತಿದ್ದ ಗೋವಿಂದನಾಯಕನನ್ನು ಆತನ ತಾಯಿಯೇ ಕೂಲಿ ಮಾಡಿ ಸಾಕುತ್ತಿದ್ದರು.ಇದೇ ವಿಷಯಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಅಲ್ಲದೆ ಮನೆಯಲ್ಲಿ ನಿರ್ಮಿಸಿರುವ ಶೌಚಾಲಯ ಬಳಸದಂತೆ ರಂಗಸ್ವಾಮಿ ನಾಯಕ ಎಚ್ಚರಿಕೆ