ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರೂಪದರ್ಶಿ ಸೋನಿಯಾ ಅಗರ್ ವಾಲ್ ಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ. ಸೋಮವಾರ ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಾಗ ಸೋನಿಯಾ ಅಗರ್ ವಾಲ್ ಮನೆಯಲ್ಲಿ ಇರಲಿಲ್ಲ. ಭಾನುವಾರ ರಾತ್ರಿ ಪಾರ್ಟಿಗೆ