ಮೈಸೂರು : ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ ಎಂದು ಬಿಜೆಪಿ ಪರ ಸಚಿವ ಜಿಟಿ ದೇವೇಗೌಡ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.