ಬೆಂಗಳೂರು : ಕಲ್ಯಾಣ ಕರ್ನಾಟಕವನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಅಖಾಡಕ್ಕೆ ಇಳಿದಿದ್ದಾರೆ.2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸೋಲಿನ ರುಚಿ ತೋರಿಸಿರುವ ಪ್ರಧಾನಿ ಮೋದಿ ಈಗ ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆ ಅವರ ತವರಲ್ಲೇ ಕಮಲ ಅರಳಿಸಲು ಪ್ಲ್ಯಾನ್ ಮಾಡಿದ್ದಾರೆ.ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆದರೂ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಬುಟ್ಟಿಗೆ ಕ್ಷೇತ್ರಗಳು ಹೆಚ್ಚು ಬರುತ್ತಿಲ್ಲ. ಬಿಜೆಪಿ ಹೆಚ್ಚು