ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಪ್ರಜಾಪ್ರಭುತ್ವದ ಕುರಿತು ಕಾಳಜಿ ಇಲ್ಲ. ಜನರ ಕಲ್ಯಾಣ ಅವರ ಪಾಲಿಗೆ ಯಾವುದೇ ಮೌಲ್ಯವನ್ನು ಹೊಂದಿರದ ವಿಷಯ. ಸಮಾಜವನ್ನು ಒಡೆಯುವುದಕ್ಕಾಗಿ ಜನರನ್ನು ಬಳಸಿಕೊಳ್ಳುವುದು ಅವರ ನೀತಿ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.