ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.PM ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಬೀದರ್ ನಲ್ಲಿ ವಿರೋಧ ವ್ಯಕ್ತವಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಇದೆ. ಈ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡಿದ್ರೆ ಅದು ಜನರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡದಂತೆ ಹುಮ್ನಾಬಾದ್ ತಹಸಿಲ್ದಾರ್ ಗೆ ಮನವಿ ಸಲ್ಲಿಸಲಾಗಿದೆ.ವಿಶ್ವ ಮಾನವ ಬಂಧುತ್ವ ವೇದಿಕೆ, ದಲಿತ ಸೇನೆಯಿಂದ ಮನವಿ ಸಲ್ಲಿಕೆ ಮಾಡಲಾಗಿದೆ. ಒಂದು