ರಾಜ್ಯದ ನಾಯಕರ ಬಳಿ ಯಾವುದೇ ಬಂಡವಾಳ ಇಲ್ಲ ಅಂತ ಹೇಳಿ ಸರ್ಕಾರದ ಹೆಸರು ಸಂಪೂರ್ಣ ಕೆಟ್ಟು ಹೋಗಿದೆ. ಕಾರಣದಿಂದ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬರ್ತಾ ಇದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.