ನರೇಂದ್ರ ಮೋದಿ ಎರಡನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ ಲಿಂಗಾಯತ ಬಳಗದಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.