ನಮ್ಮ ನೆಚ್ಚಿನ ಪ್ರಧಾನಿಯವರು ಕಾರ್ಯಕರ್ತರ ಜೊತೆಗೆ ಸುದೀರ್ಘ ಸಂವಾದ ಮಾಡಿದ್ದಾರೆ. ಸಂವಾದದಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಅಂತಾ ಹುಬ್ಬಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.