ನವದೆಹಲಿ : ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.