`ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಎರಡು ತಿಂಗಳ ಕಾಲ ಬಿಡುವು ನೀಡುವೆ. ಎರಡು ತಿಂಗಳ ಬಳಿಕ ಮತ್ತೊಮ್ಮೆ ಪ್ರಧಾನಿಯಾಗಿ ಮತ್ತದೇ ನನ್ನದೇ ಮನ್ ಕಿ ಬಾತ್ ನಡೆಯಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಜನರ ಆರ್ಶೀವಾದದ ಬಲದಿಂದ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುತ್ತೇನೆ ಎಂದ ಪ್ರಧಾನಮಂತ್ರಿ ನರೇಂದ್ರಮೋದಿ, ತಮ್ಮ ಪ್ರತಿ ತಿಂಗಳ ಆಕಾಶವಾಣಿ ಸರಣಿಯ 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಅವರ 53ನೇ `ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈ