ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಆಗಮಿಸಿ ತೆರಳಿ ಇಂದಿಗೆ ಮೂರೇ ದಿನ ಆಗಿದ್ದು, ಅಷ್ಟರಲ್ಲೇ ಕೋಟಿ ಕೋಟಿ ಖರ್ಚು ಮಾಡಿ ಮಾಡಲಾಗಿದ್ದ ಕೊಮ್ಮಘಟ್ಟ ರಸ್ತೆಯೇ ಇದೀಗ ಕಿತ್ತುಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ಒಂದು ದಿನ ಬೆಂಗಳೂರಿನಲ್ಲಿ ಇದ್ದ ಮೋದಿಗಾಗಿ ಹತ್ತಾರು ಕೋಟೆ ಖರ್ಚಾಗಿದೆ. ಆದರೇ ಮೂರೇ ದಿನಕ್ಕೆ ಇದೀಗ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಬಿಬಿಎಂಪಿ ಕಳಪೆ ಕಾಮಗಾರಿ ಬಟಬಯಲಾಗಿದೆ. ಈ ಬಗ್ಗೆ ಬಿಬಿಎಂಪಿ