ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ ,ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ.