ಪ್ರಧಾನಿ ನರೇಂದ್ರ ಮೋದಿ ಅವರು ಇಂದು 5ಜಿ ಇಂಟರ್ನೆಟ್ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದ್ರು. ಇದು ದೇಶದ ಅಂತರ್ಜಾಲ ಸೇವೆಯಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆಯಲಿದೆ.