ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡ್ತಿದ್ದು, ಅಬ್ಬರದ ಪ್ರಚಾರಕ್ಕೆ ತಯಾರಿ ನಡೆಸಿದ್ದಾರೆ. ಈ ಬಾರಿ ಶತಾಯಗತಾಯ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ರಣತಂತ್ರ ರೂಪಿಸಿದ್ದಾರೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಕೋಲಾರ ತಾಲ್ಲೂಕಿನ ಕೆಂದಟ್ಟಿ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೋಲಾರದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರನ್ನು ಕರೆಸಿ