ನಿನ್ನೆ ಗುಜರಾತ್ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವುನೋವು ಸಂಭವಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ರಕ್ಷಣಾ ಕಾರ್ಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮನವಿ ಮಾಡಿದರು. ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ ಕೆಲವು