ಮಹದಾಯಿ ಹಾಗೂ ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿ ಯೂತ್ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ ನಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.